Bible Language

1 Chronicles 11:4 (NET) New English Translation

Versions

KNV   ತರುವಾಯ ದಾವೀದನು ಸಮಸ್ತ ಇಸ್ರಾಯೇಲ್ಯರು ಯೆಬೂಸು ಎಂಬ ಹೆಸರುಳ್ಳ ಯೆರೂಸಲೇಮಿಗೆ ಹೋದರು.
ERVKN   ದಾವೀದನೂ ಎಲ್ಲಾ ಇಸ್ರೇಲರೂ ಜೆರುಸಲೇಮಿಗೆ ಹೊರಟರು. ಕಾಲದಲ್ಲಿ ಜೆರುಸಲೇಮನ್ನು ಯೆಬೂಸ್ ಎಂದು ಕರೆಯುತ್ತಿದ್ದರು. ಯಾಕೆಂದರೆ ಜೆರುಸಲೇಮ್ ಪಟ್ಟಣದಲ್ಲಿ ಯೆಬೂಸಿಯರು ವಾಸಿಸುತ್ತಿದ್ದರು. ಪಟ್ಟಣದಲ್ಲಿದ್ದ ಜನರು ದಾವೀದನಿಗೆ,