Bible Language

1 Chronicles 11:8 (NET) New English Translation

Versions

KNV   ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣವನ್ನು ಕಟ್ಟಿಸಿದನು. ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು.
ERVKN   ಪಟ್ಟಣದ ಸುತ್ತಲೂ ದಾವೀದನು ಕೋಟೆಯನ್ನು ಕಟ್ಟಿಸಿದನು. ಮಿಲ್ಲೋವಿನಿಂದ ಪ್ರಾರಂಭಿಸಿ ಕೋಟೆಯವರೆಗೆ ಪಟ್ಟಣವನ್ನು ಕಟ್ಟಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಸರಿಪಡಿಸಿದನು.