Bible Language

1 Chronicles 13:1 (NET) New English Translation

Versions

KNV   ದಾವೀದನು ಸಾವಿರ ಮಂದಿಗೂ ನೂರು ಮಂದಿಗೂ ಪ್ರಧಾನರಾದವರ ಸಂಗಡ ಮತ್ತು ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.
ERVKN   ದಾವೀದನು ತನ್ನ ಎಲ್ಲಾ ಸೇನಾಧಿಪತಿಗಳೊಂದಿಗೆ ಮಾತನಾಡಿದನು. ಅವನು ಸಹಸ್ರಾಧಿಪತಿಗಳೊಂದಿಗೆ, ಶತಾಧಿಪತಿಗಳೊಂದಿಗೆ ಮತ್ತು ಪ್ರತಿಯೊಬ್ಬ ನಾಯಕನೊಂದಿಗೆ ಚರ್ಚಿಸಿದನು.