Bible Language

1 Chronicles 13:12 (NET) New English Translation

Versions

KNV   ದಾವೀದನು ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು.
ERVKN   ದಿವಸದಲ್ಲಿ ದಾವೀದನು ಯೆಹೋವನಿಗೆ ತುಂಬಾ ಭಯಪಟ್ಟು, “ನಾನು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜೆರುಸಲೇಮಿಗೆ ತರಲು ಆಗುವುದಿಲ್ಲ” ಅಂದುಕೊಂಡನು.
IRVKN   ದಿನ ದಾವೀದನು ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ” ಎಂದುಕೊಂಡು