Bible Language

1 Chronicles 19:10 (NET) New English Translation

Versions

KNV   ಯುದ್ಧವು ತನಗೆ ವಿರೋಧವಾಗಿ ಹಿಂದೆಯೂ ಮುಂದೆಯೂ ಇರುವದನ್ನು ಯೋವಾ ಬನು ಕಂಡಾಗ ಅವನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಸಮಸ್ತರೊಳಗೆ ಜನರನ್ನು ಆದುಕೊಂಡು ಅವರನ್ನು ಅರಾಮ್ಯರಿಗೆದುರಾಗಿ ವ್ಯೂಹ ಕಟ್ಟಿದನು.
ERVKN   ಯೋವಾಬನು ರಣರಂಗವನ್ನು ವೀಕ್ಷಿಸಿದಾಗ ಎರಡು ಗುಂಪಿನ ಸೈನ್ಯಗಳಿದ್ದದ್ದನ್ನು ಕಂಡನು. ಒಂದು ಗುಂಪು ಅವನ ಮುಂಭಾಗದಲ್ಲಿಯೂ ಇನ್ನೊಂದು ಗುಂಪು ಅವನ ಹಿಂಭಾಗದಲ್ಲಿಯೂ ಇದ್ದವು. ಆಗ ಯೋವಾಬನು ತನ್ನಲ್ಲಿದ್ದ ರಣವೀರರನ್ನು ಆರಿಸಿ ಅರಾಮ್ಯರ ವಿರುದ್ಧವಾಗಿ ಯುದ್ಧಮಾಡಲು ಕಳುಹಿಸಿದನು.