Bible Language

1 Chronicles 20:2 (NET) New English Translation

Versions

KNV   ಇದಲ್ಲದೆ ದಾವೀದನು ಅವರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡು ಅದರಲ್ಲಿ ಒಂದು ತಲಾಂತು ತೂಕ ಬಂಗಾರವನ್ನೂ ಅಮೂಲ್ಯ ವಾದ ರತ್ನಗಳನ್ನೂ ಕಂಡನು. ಅದು ದಾವೀದನ ತಲೆಯ ಮೇಲೆ ಇಡಲ್ಪಟ್ಟಿತು. ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.
ERVKN   ಅದರ ಅರಸನ ಕಿರೀಟವನ್ನು ದಾವೀದನು ತೆಗೆದುಕೊಂಡನು. ಅದು ಎಪ್ಪತ್ತೈದು ಪೌಂಡು ಭಾರವುಳ್ಳದ್ದಾಗಿತ್ತು ಮತ್ತು ಅಮೂಲ್ಯವಾದ ರತ್ನಗಳಿಂದ ಮಾಡಿದ್ದಾಗಿತ್ತು. ಕಿರೀಟವನ್ನು ದಾವೀದನು ತನ್ನ ತಲೆಯ ಮೇಲೆ ಇಟ್ಟು ಕೊಂಡನು. ಪಟ್ಟಣದಿಂದ ಇನ್ನೂ ಅನೇಕ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು.