Bible Language

1 Chronicles 24:1 (NET) New English Translation

Versions

KNV   ಆರೋನನ ಕುಮಾರರಲ್ಲಿ ವರ್ಗಗಳಾಗಿ ವಿಭಾಗಿಸಿದವರು ಇವರೇ. ಆರೋನನ ಕುಮಾರರು--ನಾದಾಬನೂ ಅಬೀಹುವೂ ಎಲ್ಲಾಜಾ ರನೂ ಈತಾಮಾರನೂ;
ERVKN   ಆರೋನನ ಸಂತಾನದವರು ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಗಂಡುಮಕ್ಕಳು: ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.