Bible Language

1 Chronicles 27:25 (NET) New English Translation

Versions

KNV   ಅರಸನ ಬೊಕ್ಕಸಗಳ ಮೇಲೆ ಅಡಿಯೇಲನ ಮಗನಾದ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಗ್ರಾಮಗಳಲ್ಲಿಯೂ ಗಡೀ ಸ್ಥಳ ಗಳಲ್ಲಿಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀ ಯನ ಮಗನಾದ ಯೋನಾತಾನನು ಇದ್ದನು.
ERVKN   ಅರಸನ ಆಸ್ತಿಗೆ ಜವಾಬ್ದಾರರಾಗಿದ್ದವರ ಪಟ್ಟಿ: ಅದೀಯೇಲನ ಮಗನಾದ ಅಜ್ಮಾವೆತ್. ಇವನು ರಾಜನ ಉಗ್ರಾಣಗಳ ಅಧಿಕಾರಿಯಾಗಿದ್ದನು. ಉಜ್ಜೀಯನ ಮಗನಾದ ಯೋನಾತಾನ್; ಇವನು ಚಿಕ್ಕ ಊರುಗಳಲ್ಲಿ, ಹಳ್ಳಿಗಳಲ್ಲಿ, ಹೊಲಗಳಲ್ಲಿ ಮತ್ತು ಗೋಪುರಗಳಲ್ಲಿ ಇದ್ದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.
IRVKN   {ಅರಸನ ಆಸ್ತಿಯ ಮೇಲ್ವಿಚಾರಕರು} PS ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳನ್ನು ಅದೀಯೇಲನ ಮಗನಾದ ಅಜ್ಮಾವೆತ್, ಹೊಲದಲ್ಲಿಯೂ ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆ ಇದ್ದ ಉಗ್ರಾಣಗಳನ್ನು ಉಜ್ಜೀಯನ ಮಗನಾದ ಯೋನಾತಾನನು ಇದ್ದನು.