Bible Language

1 Chronicles 29:5 (NET) New English Translation

Versions

KNV   ಬಂಗಾರವನ್ನು ಬಂಗಾ ರದ ಕೆಲಸಕ್ಕೂ ಬೆಳ್ಳಿಯನ್ನು ಬೆಳ್ಳಿಯ ಕೆಲಸಕ್ಕೂ ಕೈ ಕೆಲಸದವರಿಂದ ಮಾಡುವ ಎಲ್ಲಾ ಕೆಲಸಕ್ಕೂ ಕೊಟ್ಟಿ ದ್ದೇನೆ. ಇದಲ್ಲದೆ ಇಂದು ತನ್ನ ಸೇವೆಯನ್ನು ಕರ್ತನಿಗೆ ಒಪ್ಪಿಸುವವನು ಯಾರು ಅಂದನು.
ERVKN   ಬೆಳ್ಳಿಬಂಗಾರಗಳಿಂದ ತಯಾರಿಸಬೇಕಾದ ಎಲ್ಲಾ ವಸ್ತುಗಳಿಗೆ ಬೇಕಾದ ಬೆಳ್ಳಿಬಂಗಾರಗಳನ್ನೂ ಇದರ ನಾಜೂಕು ಕೆಲಸ ಮಾಡುವ ಕುಶಲಕರ್ಮಿಗಳನ್ನೂ ಕೊಟ್ಟಿರುತ್ತೇನೆ. ಈಗ ನಿಮ್ಮಲ್ಲಿ ಎಷ್ಟು ಮಂದಿ ನಿಮ್ಮನ್ನೇ ಯೆಹೋವನಿಗಾಗಿ ಪ್ರತಿಷ್ಠಿಸಿಕೊಳ್ಳುವಿರಿ?” ಎಂದು ಹೇಳಿದನು.