Bible Language

1 Chronicles 3:4 (NET) New English Translation

Versions

KNV   ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು.
ERVKN   ಆರು ಮಂದಿ ಮಕ್ಕಳು ದಾವೀದನಿಗೆ ಹೆಬ್ರೋನಿನಲ್ಲಿ ಹುಟ್ಟಿದರು. ದಾವೀದನು ಅಲ್ಲಿ ಏಳುವರೆ ವರ್ಷ ಆಳಿದನು. ದಾವೀದನು ಜೆರುಸಲೇಮಿನಲ್ಲಿ ಮೂವತ್ತುಮೂರು ವರ್ಷ ಅರಸನಾಗಿದ್ದನು.
IRVKN   ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಆರು ಜನರು ಮಕ್ಕಳು ಹುಟ್ಟಿದರು. ಅಲ್ಲಿ ಅವನು ಏಳು ವರ್ಷ ಆರು ತಿಂಗಳು ಆಡಳಿತ ನಡೆಸಿದನು ಮತ್ತು ಯೆರೂಸಲೇಮನ್ನು ಮೂವತ್ತಮೂರು ವರ್ಷ ಆಳಿದನು.