Bible Language

1 Chronicles 4:4 (NET) New English Translation

Versions

KNV   ಪೆನೂವೇಲನು ಗೆದೋರಿನವರಿಗೆ ತಂದೆ ಯಾಗಿದ್ದನು. ಏಜೆರನು ಹೂಷಾಹ್ಯರನಿಗೆ ತಂದೆ ಯಾಗಿದ್ದನು. ಇವರು ಬೇತ್ಲೆಹೇಮಿಗೆ ತಂದೆಯಾ ಗಿದ್ದ ಎಫ್ರಾತಾನ ಚೊಚ್ಚಲ ಮಗನಾದ ಹೂರನ ಕುಮಾರರು.
ERVKN   ಪೆನೂವೇಲನು ಗೆದೋರನ ತಂದೆ: ಏಜೆರನು ಹೂಷಾಹ್ಯನ ತಂದೆ. ಇವರು ಹೂರನ ಗಂಡುಮಕ್ಕಳು. ಹೂರನು ಎಫ್ರಾತಾಹಳ ಮೊದಲನೆಯ ಮಗನು. ಇವನೇ ಬೆತ್ಲೇಹೇಮ್ಯರ ಮೂಲಪಿತೃ.
IRVKN   ಗೆದೋರಿನ ಮೂಲಪುರುಷನು ಪೆನೂವೇಲನು. ಹೂಷಾಹ್ಯರ ಮೂಲಪುರುಷನು ಏಜೆರ್. ಇವರು ಎಫ್ರಾತಾಹಳ ಚೊಚ್ಚಲ ಮಗನಾದ ಹೂರನ ಮಕ್ಕಳು. ಹೂರನೇ ಬೇತ್ಲೆಹೇಮ್ಯರ ಮೂಲಪುರುಷನು. PEPS