Bible Language

1 Chronicles 5:10 (NET) New English Translation

Versions

KNV   ಸೌಲನ ದಿವಸಗಳಲ್ಲಿ ಅವರು ಹಗ್ರಿ ಯರ ಸಂಗಡ ಯುದ್ಧಮಾಡಿ ಅವರನ್ನು ಸಂಹರಿಸಿದರು; ಅವರು ಗಿಲ್ಯಾದಿನ ಸಮಸ್ತವಾದ ಮೂಡಣ ದಿಕ್ಕಿನ ಮೇರೆಯಲ್ಲಿ ತಮ್ಮ ಡೇರೆಗಳೊಳಗೆ ವಾಸವಾಗಿದ್ದರು.
ERVKN   ಸೌಲನು ಅರಸನಾಗಿದ್ದ ಸಮಯದಲ್ಲಿ ಬೆಳನ ಜನರು ಹಗ್ರೀಯರೊಂದಿಗೆ ಯುದ್ಧಮಾಡಿ ಅವರ ಗುಡಾರಗಳಲ್ಲಿ ವಾಸಮಾಡಿದರು. ಗುಡಾರಗಳಲ್ಲಿ ವಾಸಮಾಡುತ್ತಾ ಗಿಲ್ಯಾದಿನ ಪೂರ್ವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದರು.
IRVKN   ಇವರು ಸೌಲನ ಕಾಲದಲ್ಲಿ ಹಗ್ರೀಯರೊಡನೆ ಯುದ್ಧಮಾಡಿ, ಅವರನ್ನು ಸಂಹರಿಸಿ, ಗಿಲ್ಯಾದಿನ ಪೂರ್ವದಿಕ್ಕಿನ ಪ್ರಾಂತ್ಯಗಳಲ್ಲಿದ್ದ ಅವರ ಡೇರೆಗಳಲ್ಲಿ ವಾಸಮಾಡ ತೊಡಗಿದನು. PS