Bible Language

1 Chronicles 7:28 (NET) New English Translation

Versions

KNV   ಅವರ ಸ್ವಾಸ್ಥ್ಯಗಳೂ ನಿವಾಸಗಳೂ ಯಾವ ವೆಂದರೆ, ಬೇತೇಲೂ ಅದರ ಗ್ರಾಮಗಳೂ ಮೂಡಣ ದಿಕ್ಕಿನಲ್ಲಿ ನಾರಾನೂ ಪಡುವಣ ದಿಕ್ಕಿನಲ್ಲಿ ಗೆಜೆರೂ ಅದರ ಗ್ರಾಮಗಳೂ ಶೆಕೆಮೂ ಅದರ ಗ್ರಾಮಗಳೂ ಗಾಜವೂ ಅದರ ಗ್ರಾಮಗಳೂ
ERVKN   ಎಫ್ರಾಯೀಮನ ಸಂತತಿಯವರು ವಾಸಿಸಿದ ಪಟ್ಟಣಗಳು ಯಾವುವೆಂದರೆ: ಬೇತೇಲ್ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಪೂರ್ವದಲ್ಲಿ ನಾರಾನ್; ಪಶ್ಚಿಮದಲ್ಲಿ ಗೆಜೆರ್ ಪಟ್ಟಣ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಶೆಕೆಮ್ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು, ಅಯ್ಯಾ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು;