Bible Language

1 Chronicles 9:2 (NET) New English Translation

Versions

KNV   ಆದರೆ ತಮ್ಮ ಸ್ವಾಸ್ತ್ಯಗಳಲ್ಲಿ ತಮ್ಮ ಪಟ್ಟಣಗಳಲ್ಲಿ ಮೊದಲು ವಾಸ ವಾಗಿದ್ದವರು ಇಸ್ರಾಯೇಲ್ಯರೂ ಯಾಜಕರೂ ಲೇವಿ ಯರೂ ನೆತಿನಿಯರೂ.
ERVKN   ಅಲ್ಲಿಂದ ಹಿಂತಿರುಗಿಬಂದು ತಮ್ಮ ಸ್ವನಾಡಿನಲ್ಲಿ ನೆಲೆಸಿದವರಲ್ಲಿ ಮೊದಲನೆಯವರು ಯಾರೆಂದರೆ: ಕೆಲವು ಇಸ್ರೇಲರು, ಯಾಜಕರು, ಲೇವಿಯರು ಮತ್ತು ದೇವಾಲಯದ ಸೇವಕರು.
IRVKN   ಆಗ ಅವರ ಪಟ್ಟಣಗಳನ್ನೂ, ಸ್ವಾಸ್ತ್ಯವನ್ನೂ ಮೊದಲು ಸ್ವಾಧೀನಮಾಡಿಕೊಂಡವರು ಇಸ್ರಾಯೇಲ್ಯರು, ಯಾಜಕರು ಲೇವಿಯರು ಮತ್ತು ದೇವಾಲಯದ ಸೇವಕರು ಇವರೇ. PEPS