Bible Language

1 Chronicles 9:24 (NET) New English Translation

Versions

KNV   ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.
ERVKN   ಅದಕ್ಕೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಲ್ಲಿ ನಾಲ್ಕು ಬಾಗಿಲುಗಳಿದ್ದವು.
IRVKN   ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಲ್ಲಿರುವ ದೇವಾಲಯದ ಬಾಗಿಲುಗಳನ್ನು ಕಾಯುವವರಾಗಿದ್ದರು.