Bible Language

1 Chronicles 9:25 (NET) New English Translation

Versions

KNV   ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು
ERVKN   ಗ್ರಾಮಗಳಲ್ಲಿ ನೆಲೆಸಿದ ದ್ವಾರಪಾಲಕರ ಕುಟುಂಬದವರು ತಮ್ಮ ಸರದಿಗನುಗುಣವಾಗಿ ಏಳು ದಿವಸದ ಕರ್ತವ್ಯ ಮುಗಿಸಿ ಹೋಗುತ್ತಿದ್ದರು.
IRVKN   ಗ್ರಾಮಗಳಲ್ಲಿ ಇದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸ ಮಾಡುವುದಕ್ಕೊಸ್ಕರ ಸರದಿಯಂತೆ ಕ್ರಮದ ಪ್ರಕಾರವಾಗಿ ಮೇಲೆ ಏಳೇಳು ದಿನಗಳು ಬರಬೇಕಾಯಿತು.