Versions
KNV ನೇರನು ಕೀಷನನ್ನು ಪಡೆದನು; ಕೀಷನು ಸೌಲ ನನ್ನು ಪಡೆದನು; ಸೌಲನು ಯೋನಾತಾನನನ್ನೂ ಮಲ್ಕೀಷೂವನನ್ನೂ ಅಬೀನಾದಾಬನನ್ನೂ ಎಷ್ಬಾಳ ನನ್ನೂ ಪಡೆದನು.
ERVKN ನೇರನು ಕೀಷನ ತಂದೆ. ಕೀಷನು ಸೌಲನ ತಂದೆ. ಸೌಲನ ಗಂಡುಮಕ್ಕಳು ಯಾರೆಂದರೆ: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳ್.
IRVKN ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನನನ್ನೂ, ಮಲ್ಕೀಷೂವನನ್ನೂ, ಅಬೀನಾದಾಬನನ್ನೂ, ಎಷ್ಬಾಳನನ್ನು ಪಡೆದನು.