Bible Language

1 Corinthians 10:20 (NET) New English Translation

Versions

KNV   ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
ERVKN   ನಾನು ಹೇಳುತ್ತಿರುವುದೇನೆಂದರೆ, ಜನರು ವಿಗ್ರಹಗಳಿಗೆ ಅರ್ಪಿಸಿದ ಪದಾರ್ಥಗಳು ದೆವ್ವಗಳಿಗೆ ಅರ್ಪಿತವಾದುವುಗಳೇ ಹೊರತು ದೇವರಿಗಲ್ಲ. ನೀವು ದೆವ್ವಗಳೊಂದಿಗೆ ಯಾವ ವಿಷಯದಲ್ಲಿಯೂ ಪಾಲು ಹೊಂದಬಾರದೆಂಬುದು ನನ್ನ ಆಸೆ.
IRVKN   ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, § ಧರ್ಮೋ 32:17, ಕೀರ್ತ 106:37 ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.