Bible Language

1 Corinthians 10:28 (NET) New English Translation

Versions

KNV   ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
ERVKN   ಆದರೆ ಒಬ್ಬನು ನಿಮಗೆ, "ಆ ಪದಾರ್ಥವು ವಿಗ್ರಹಗಳಿಗೆ ಅರ್ಪಿತವಾದದ್ದು” ಎಂದು ಹೇಳಿದರೆ, ನೀವು ಅದನ್ನು ತಿನ್ನಬೇಡಿ. ನಿಮಗೆ ಹೇಳಿದ ವ್ಯಕ್ತಿಯ ನಂಬಿಕೆಯನ್ನು ಹಾಳುಮಾಡಲು ನಿಮಗೆ ಇಷ್ಟವಿಲ್ಲದ್ದರಿಂದ ಮತ್ತು ಮಾಂಸವನ್ನು ತಿನ್ನುವುದು ತಪ್ಪೆಂದು ಜನರು ಭಾವಿಸಿಕೊಂಡಿರುವುದರಿಂದ ನೀವು ಅದನ್ನು ತಿನ್ನಬಾರದು.
IRVKN   ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.