Bible Language

1 Corinthians 15:29 (NET) New English Translation

Versions

KNV   ಸತ್ತವರು ಏಳುವದೇ ಇಲ್ಲವಾದರೆ ಸತ್ತವರಿ ಗೋಸ್ಕರ ಬಾಪ್ತಿಸ್ಮ ಮಾಡಿಸಿಕೊಳ್ಳುವವರು ಏನು ಮಾಡುವರು? ಹಾಗಿದ್ದರೆ ಸತ್ತವರಿಗೊಸ್ಕರ ಅವರು ಬಾಪ್ತಿಸ್ಮ ಮಾಡಿಸಿಕೊಳ್ಳುವದು ಯಾಕೆ?
ERVKN   ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತುಹೋದವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಂಡ ಜನರು ಏನು ಮಾಡುವರು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, ಜನರು ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದೇಕೆ?
IRVKN   ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.