Bible Language

1 Corinthians 1:4 (NET) New English Translation

Versions

KNV   ಯೇಸು ಕ್ರಿಸ್ತನಿಂದ ದೇವರು ನಿಮಗೆ ಅನುಗ್ರಹಿ ಸಿದ ಕೃಪೆಯ ನಿಮಿತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.
ERVKN   ದೇವರು ಕ್ರಿಸ್ತ ಯೇಸುವಿನ ಮೂಲಕ ನಿಮಗೆ ಕೊಟ್ಟಿರುವ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
IRVKN   {ಪೌಲನು ಸಭೆಯವರ ವಿಷಯದಲ್ಲಿ ದೇವರಿಗೆ ಮಾಡಿದ ಕೃತಜ್ಞತಾಸ್ತುತಿ} PS ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ ರೋಮಾ. 1:8 ದೇವರನ್ನು ಕೊಂಡಾಡುತ್ತೇನೆ.