Bible Language

1 Corinthians 5 (NET) New English Translation

Versions

KNV   ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
ERVKN   ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿದೆಯೆಂದು ಜನರು ನಿಜವಾಗಿಯೂ ಹೇಳುತ್ತಿದ್ದಾರೆ. ದೇವರನ್ನು ತಿಳಿದಿಲ್ಲದ ಜನರ ನಡುವೆಯೂ ಇಲ್ಲದಂಥ ಕೆಟ್ಟ ಬಗೆಯ ಲೈಂಗಿಕ ಪಾಪ ಅದಾಗಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನೆಂದು ಜನರು ಹೇಳುತ್ತಿದ್ದಾರೆ.