Bible Language

1 Corinthians 8:1 (NET) New English Translation

Versions

KNV   ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.
ERVKN   ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.