Bible Language

1 Corinthians 9:1 (NET) New English Translation

Versions

KNV   ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
ERVKN   ನಾನು ಸ್ವತಂತ್ರನಾಗಿದ್ದೇನೆ; ಅಪೊಸ್ತಲನಾಗಿದ್ದೇನೆ; ನಮ್ಮ ಪ್ರಭುವಾದ ಯೇಸುವನ್ನು ನೋಡಿದ್ದೇನೆ. ನಾನು ಪ್ರಭುವಿನಲ್ಲಿ ಮಾಡಿದ ಸೇವೆಯ ಫಲವು ನೀವೇ ಆಗಿದ್ದೀರಿ.