Bible Language

1 Corinthians 9:10 (NET) New English Translation

Versions

KNV   ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು.
ERVKN   ಆತನು ನಿಜವಾಗಿಯೂ ನಮ್ಮ ಬಗ್ಗೆ ಮಾತಾಡುತ್ತಿದ್ದನು. ಹೌದು, ಪವಿತ್ರ ಗ್ರಂಥವು ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಮತ್ತು ಒಕ್ಕುವವನು ತಮ್ಮ ಕೆಲಸಕ್ಕೆ ಸ್ವಲ್ಪ ಧಾನ್ಯ ದೊರೆಯುತ್ತದೆ ಎಂದು ನಿರೀಕ್ಷಿಸುತ್ತಾರೆ.
IRVKN   ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, * ರೋಮಾ. 3:24 ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗ್ಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು.