Bible Language

1 Corinthians 9:2 (NET) New English Translation

Versions

KNV   ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
ERVKN   ಇತರ ಜನರು ನನ್ನನ್ನು ಅಪೊಸ್ತಲನನ್ನಾಗಿ ಸ್ವೀಕರಿಸಿಕೊಳ್ಳದಿರಬಹುದು. ಆದರೆ ನೀವಂತೂ ಖಂಡಿತವಾಗಿ ನನ್ನನ್ನು ಅಪೊಸ್ತಲನನ್ನಾಗಿ ಸ್ವೀಕರಿಸಿಕೊಳ್ಳುವಿರಿ. ನಾನು ಪ್ರಭುವಿನಲ್ಲಿ ಅಪೊಸ್ತಲನಾಗಿದ್ದೇನೆ ಎಂಬುದಕ್ಕೆ ನೀವೇ ಆಧಾರವಾಗಿದ್ದೀರಿ.
IRVKN   ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದಿರಿ.