Bible Language

1 John 3:8 (NET) New English Translation

Versions

KNV   ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
ERVKN   ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.
IRVKN   § ಮತ್ತಾ 13:38; ಯೋಹಾ 8:44: ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ * ಇಬ್ರಿ. 2:14; ಆದಿ 3:15; ಲೂಕ 10:18; ಯೋಹಾ 16:11: ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು. PEPS