Bible Language

1 Kings 10:24 (NET) New English Translation

Versions

KNV   ದೇವರು ಸೊಲೊಮೋನನ ಹೃದಯದಲ್ಲಿ ಉಂಟು ಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯಲ್ಲಿರುವ ಸಮಸ್ತರು ಅವನ ಬಳಿಗೆ ಬಂದರು.
ERVKN   ಭೂಲೋಕದವರೆಲ್ಲರೂ ರಾಜನಾದ ಸೊಲೊಮೋನನನ್ನು ನೋಡುವುದಕ್ಕೂ ದೇವರು ಸೊಲೊಮೋನನಿಗೆ ದಯಪಾಲಿಸಿರುವ ಜ್ಞಾನವಾಕ್ಯಗಳನ್ನು ಕೇಳುವುದಕ್ಕೂ ಅಪೇಕ್ಷಿಸುತ್ತಿದ್ದರು.