Bible Language

1 Kings 18:6 (NET) New English Translation

Versions

KNV   ಅವರು ದೇಶವನ್ನು ಹಾದು ಹೋಗಲು ಅದನ್ನು ವಿಭಾಗ ಮಾಡಿಕೊಂಡು ಅಹಾಬನು ಒಂದು ಮಾರ್ಗದಲ್ಲಿಯೂ ಓಬದ್ಯನು ಮತ್ತೊಂದು ಮಾರ್ಗದಲ್ಲಿಯೂ ಪ್ರತ್ಯೇಕ ವಾಗಿ ಹೋದರು.
ERVKN   ಅಂತೆಯೇ ನೀರನ್ನು ಕಂಡುಕೊಳ್ಳಲು ದೇಶದ ಒಂದು ಕಡೆಗೆ ಅಹಾಬನು, ಮತ್ತೊಂದು ಕಡೆಗೆ ಓಬದ್ಯನು ಹೊರಟರು. ಅವರಿಬ್ಬರೂ ದೇಶವನ್ನೆಲ್ಲಾ ಸಂಚರಿಸಿದರು.
IRVKN   ಅವರು ಸಂಚಾರಕ್ಕಾಗಿ ದೇಶವನ್ನು ಎರಡು ಭಾಗ ಮಾಡಿ ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ ಇನ್ನೊಂದು ಕಡೆ ತಾನೇ ಹೊರಟುಹೋದನು. PEPS