Bible Language

1 Kings 19:6 (NET) New English Translation

Versions

KNV   ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು.
ERVKN   ಇದ್ದಲಿನ ಮೇಲೆ ಸುಟ್ಟ ಒಂದು ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಹತ್ತಿರದಲ್ಲಿ ಇದ್ದುದನ್ನು ಎಲೀಯನು ನೋಡಿದನು. ಎಲೀಯನು ರೊಟ್ಟಿಯನ್ನು ತಿಂದು ನೀರನ್ನು ಕುಡಿದನು. ನಂತರ ಅವನು ನಿದ್ದೆ ಮಾಡಿದನು.