Bible Language

1 Kings 4:19 (NET) New English Translation

Versions

KNV   ಗಿಲ್ಯಾದಿನ ದೇಶದಲ್ಲಿಯೂ ಅಮೋ ರಿಯರ ಅರಸನಾದ ಸೀಹೋನನ ದೇಶದಲ್ಲಿಯೂ ಬಾಷಾನಿನ ಅರಸನಾದ ಓಗನ ದೇಶದಲ್ಲಿಯೂ ಉರೀಯನ ಮಗನಾದ ಗೆಬೆರ್‌ನು, ಅವನೊಬ್ಬನೇ ದೇಶಕ್ಕೆ ಅಧಿಪತಿಯಾಗಿದ್ದನು.
ERVKN   ಊರಿಯ ಮಗನಾದ ಗೆಬೆರನು ಗಿಲ್ಯಾದಿನ ರಾಜ್ಯಪಾಲನಾಗಿದ್ದನು. ಅಮೋರಿಯರ ರಾಜನಾದ ಸೀಹೋನನು ಮತ್ತು ಬಾಷಾನಿನ ರಾಜನಾದ ಓಗನು ವಾಸವಾಗಿದ್ದ ರಾಜ್ಯವೇ ಗಿಲ್ಯಾದ್. ಆದರೆ ಜಿಲ್ಲೆಗೆ ಗೆಬೆರ್ ಒಬ್ಬನೇ ರಾಜ್ಯಪಾಲನಾಗಿದ್ದನು.