Bible Language

1 Kings 5:15 (NET) New English Translation

Versions

KNV   ಇದಲ್ಲದೆ ಸೊಲೊಮೋನನಿಗೆ ಹೊರೆಹೊರುವ ವರು ಎಪ್ಪತ್ತು ಸಾವಿರವೂ ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಭತ್ತು ಸಾವಿರವೂ ಇದ್ದರು.
ERVKN   ಸೊಲೊಮೋನನು ಎಂಭತ್ತು ಸಾವಿರ ಜನರನ್ನು ಬಲಾತ್ಕಾರದಿಂದ ಬೆಟ್ಟಪ್ರದೇಶದಲ್ಲಿ ಕೆಲಸ ಮಾಡಲು ನೇಮಿಸಿದನು. ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಎಪ್ಪತ್ತು ಸಾವಿರ ಜನರು ಕಲ್ಲುಗಳನ್ನು ಹೊರುತ್ತಿದ್ದರು.
IRVKN   ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಜನರು ಹೊರೆ ಹೊರುವವರೂ, ಎಂಭತ್ತು ಸಾವಿರ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.