Bible Language

1 Kings 8:64 (NET) New English Translation

Versions

KNV   ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
ERVKN   ಅಂದು ರಾಜನಾದ ಸೊಲೊಮೋನನು ಆಲಯದ ಮುಂದಿನ ಅಂಗಳವನ್ನು ಪ್ರತಿಷ್ಠಿಸಿದನು. ಅವನು ಸರ್ವಾಂಗಹೋಮಗಳನ್ನು, ಧಾನ್ಯ ಸಮರ್ಪಣೆಗಳನ್ನು ಮತ್ತು ಸಮಾಧಾನ ಯಜ್ಞಕ್ಕಾಗಿ ವಧಿಸಿದ್ದ ಪಶುಗಳ ಕೊಬ್ಬನ್ನು ಅಂಗಳದಲ್ಲಿ ಅರ್ಪಿಸಿದನು. ಯಾಕೆಂದರೆ ಯೆಹೋವನ ಮುಂದೆ ಇದ್ದ ಹಿತ್ತಾಳೆಯ ಯಜ್ಞವೇದಿಕೆಯು ಎಲ್ಲವನ್ನು ಹಿಡಿಸಲಾರದಷ್ಟು ಚಿಕ್ಕದಾಗಿತ್ತು.
IRVKN   ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಎಲ್ಲಾ ಸರ್ವಾಂಗಹೋಮ ದ್ರವ್ಯಗಳನ್ನೂ, ಧಾನ್ಯ ನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ‍ಚಿಕ್ಕದಾಗಿದ್ದುದರಿಂದ ಸೊಲೊಮೋನನು ದಿನ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಅವುಗಳನ್ನೆಲ್ಲಾ ಸಮರ್ಪಿಸಿದನು.