Bible Language

1 Kings 9:2 (NET) New English Translation

Versions

KNV   ಕರ್ತನು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದ ಹಾಗೆ ಎರಡನೇ ಸಾರಿ ಅವನಿಗೆ ಪ್ರತ್ಯಕ್ಷನಾದನು.
ERVKN   ಆಗ ಯೆಹೋವನು ಸೊಲೊಮೋನನಿಗೆ, ಮುಂಚೆ ಗಿಬ್ಯೋನ್ ಪಟ್ಟಣದಲ್ಲಿ ಪ್ರತ್ಯಕ್ಷನಾದಂತೆ ಮತ್ತೆ ಪ್ರತ್ಯಕ್ಷನಾದನು.
IRVKN   ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು.