Bible Language

1 Samuel 14:52 (NET) New English Translation

Versions

KNV   ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
ERVKN   ಸೌಲನು ತನ್ನ ಜೀವಮಾನವೆಲ್ಲ ಶೌರ್ಯದಿಂದ ಫಿಲಿಷ್ಟಿಯರ ವಿರುದ್ಧ ತೀವ್ರವಾಗಿ ಹೋರಾಡಿದನು. ಸೌಲನು ವೀರನನ್ನಾಗಲೀ ಧೈರ್ಯಶಾಲಿಯನ್ನಾಗಲೀ ಯಾವಾಗಲಾದರೂ ನೋಡಿದರೆ, ಅಂತಹವರನ್ನು ಸೈನ್ಯಕ್ಕೆ ತೆಗೆದುಕೊಂಡು, ಅವರನ್ನು ರಾಜನ ಅಂಗರಕ್ಷಕ ಪಡೆಗೆ ಸೇರಿಸಿಕೊಳ್ಳುತ್ತಿದ್ದನು.
IRVKN   ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಘೋರ ಯುದ್ಧವಾಗುತ್ತಿದ್ದುದ್ದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡರೆ, ಕೂಡಲೆ ಅವನನ್ನು ತನ್ನ ಹತ್ತಿರ ಇಟ್ಟುಕೊಳ್ಳುತ್ತಿದ್ದನು. PE