Bible Language

1 Samuel 1:6 (NET) New English Translation

Versions

KNV   ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.
ERVKN   ಪೆನಿನ್ನಳು ಯಾವಾಗಲೂ ಹನ್ನಳನ್ನು ಕೆಣಕಿ ನೋವು ಮಾಡುತ್ತಿದ್ದಳು. ಹನ್ನಳು ಬಂಜೆಯಾಗಿದ್ದುದೇ ಅದಕ್ಕೆ ಕಾರಣ.