Bible Language

1 Samuel 23:25 (NET) New English Translation

Versions

KNV   ಸೌಲನೂ ಅವನ ಮನುಷ್ಯರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಬಂಡೆಗೆ ಇಳಿದು ಮಾವೋನಿನ ಅರಣ್ಯದಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಅರಣ್ಯದಲ್ಲಿ ದಾವೀದ ನನ್ನು ಹಿಂದಟ್ಟಿದನು.
ERVKN   ಸೌಲನು ಮತ್ತು ಅವನ ಜನರು ದಾವೀದನನ್ನು ಕಂಡುಹಿಡಿಯಲು ಹೋದರು. ಆದರೆ ದಾವೀದನನ್ನು ಜನರು ಎಚ್ಚರಿಸಿದರು. ಸೌಲನು ಅವನನ್ನು ಹುಡುಕುತ್ತಿರುವನೆಂದು ಜನರು ಅವನಿಗೆ ಹೇಳಿದರು. ದಾವೀದನು ಮಾವೋನಿನ ಅರಣ್ಯದಲ್ಲಿರುವ ಕಡಿದಾದ ಬೆಟ್ಟಕ್ಕೆ ಹೋದನು. ದಾವೀದನು ಮಾವೋನಿನ ಅರಣ್ಯಕ್ಕೆ ಹೋದನೆಂಬುದನ್ನು ಕೇಳಿದ ಸೌಲನು ದಾವೀದನನ್ನು ಕಂಡುಹಿಡಿಯಲು ಸ್ಥಳಕ್ಕೆ ಹೋದನು.
IRVKN   ಸೌಲನು ತನ್ನ ಜನರೊಡನೆ ದಾವೀದನನ್ನು ಹಿಡಿಯುವುದಕ್ಕೆ ಬಂದನು. ವರ್ತಮಾನವು ದಾವೀದನಿಗೆ ತಲುಪಲು ಅವನು ಮಾವೋನಿನಲ್ಲಿರುವ ಒಂದು ಕಡಿದಾದ ಬೆಟ್ಟಕ್ಕೆ ಹೋಗಿ ಅಡಗಿಕೊಂಡನು. ಸೌಲನು ಇದನ್ನು ಕೇಳಿ ಮಾವೋನ ಅರಣ್ಯಕ್ಕೆ ಬಂದು ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು.