Bible Language

1 Samuel 25:6 (NET) New English Translation

Versions

KNV   ಅಭಿವೃದ್ಧಿಯಲ್ಲಿ ಬಾಳುವವನಾದ ಅವನಿಗೆ ಹೇಳ ಬೇಕಾದದ್ದೇನಂದರೆ--ನಿನಗೆ ಸಮಾಧಾನವೂ ನಿನ್ನ ಮನೆಗೆ ಸಮಾಧಾನವೂ ನಿನಗೆ ಉಂಟಾದ ಎಲ್ಲಕ್ಕೂ ಸಮಾಧಾನವೂ ಆಗಲಿ.
ERVKN   ಸಂದೇಶವನ್ನು ಅವನಿಗೆ ಹೇಳಿರಿ: “ನೀನು ಮತ್ತು ನಿನ್ನ ಕುಟುಂಬದವರು ಕ್ಷೇಮವಾಗಿದ್ದೀರೆಂದು ನಾನು ನಂಬಿದ್ದೇನೆ. ನಿನ್ನ ಸಕಲ ಸಂಪತ್ತು ಚೆನ್ನಾಗಿರುವುದೆಂದು ನಾನು ನಂಬಿದ್ದೇನೆ.
IRVKN   ಅವನಿಗೆ ನನ್ನ ಹೆಸರಿನಲ್ಲಿ § 1ಪೂರ್ವ 12:18; ಲೂಕ 10:5. ನಿನಗೂ, ನಿನ್ನ ಕುಟುಂಬಕ್ಕೂ, ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.