Bible Language

1 Samuel 28:2 (NET) New English Translation

Versions

KNV   ದಾವೀದನು ಆಕೀಷನಿಗೆ--ನಿಶ್ಚಯವಾಗಿ ನಿನ್ನ ದಾಸನು ಮಾಡುವದನ್ನು ತಿಳುಕೊಳ್ಳುವಿ ಅಂದನು. ಆಕೀಷನು ದಾವೀದನಿಗೆ--ಎಂದೆಂದಿಗೂ ನಾನು ನಿನ್ನನ್ನು ತಲೆಗಾವಲಿಯವನಾಗಿರಲು ಮಾಡುವೆನು ಅಂದನು.
ERVKN   ದಾವೀದನು, “ಹೌದು! ಆಗ ನಾನು ಮಾಡುವುದನ್ನು ಸ್ವತಃ ನೀವೇ ನೋಡುವಿರಿ” ಎಂದನು. ಆಕೀಷನು, “ಸರಿ, ನಾನು ನಿನ್ನನ್ನು ಅಂಗರಕ್ಷಕನನ್ನಾಗಿ ಮಾಡಿಕೊಳ್ಳುತ್ತೇನೆ. ನೀನು ನನ್ನನ್ನು ಯುದ್ಧಕಾಲದಲ್ಲೆಲ್ಲಾ ರಕ್ಷಿಸುವೆ” ಎಂದನು.
IRVKN   “ಹೌದು ನಿನ್ನ ದಾಸನ ಸಾಹಸವು ಗೊತ್ತಾಗುವುದು” ಅಂದನು. ಆಕೀಷನು ಅವನಿಗೆ, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುವೆನು” ಅಂದನು. PS