Bible Language

1 Samuel 28:5 (NET) New English Translation

Versions

KNV   ಆದರೆ ಸೌಲನು ಫಿಲಿಷ್ಟಿಯರ ದಂಡನ್ನು ನೋಡಿ ಭಯ ಪಟ್ಟನು; ತನ್ನ ಹೃದಯ ಬಹಳ ಹೆದರಿತು.
ERVKN   ಸೌಲನು ಫಿಲಿಷ್ಟಿಯರ ಸೈನ್ಯವನ್ನು ನೋಡಿ ಹೆದರಿದನು. ಅವನ ಹೃದಯವು ಭಯದಿಂದ ಬಡಿದುಕೊಳ್ಳತೊಡಗಿತು.
IRVKN   ಅವನು ಫಿಲಿಷ್ಟಿಯರ ಪಾಳೆಯವನ್ನು ಕಂಡು ಬಹಳ ಭಯದಿಂದ ಎದೆಯೊಡೆದವನಂತಾದನು.