Bible Language

1 Samuel 2:36 (NET) New English Translation

Versions

KNV   ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
ERVKN   ಆಗ ನಿನ್ನ ಕುಟುಂಬದವರಲ್ಲಿ ಉಳಿದವರೆಲ್ಲ ಬಂದು ಯಾಜಕನಿಗೆ ಅಡ್ಡಬೀಳುವರು. ಜನರೆಲ್ಲ ಅವನಲ್ಲಿ ಬಿಡಿಕಾಸನ್ನೂ ರೊಟ್ಟಿಯ ಚೂರನ್ನೂ ಬೇಡುವರು. ಅವರೆಲ್ಲ, “ನಮಗೆ ದೇವಸ್ಥಾನದಲ್ಲಿ ಯಾಜಕನ ಹುದ್ದೆಯನ್ನು ಕೊಡು, ಅದರಿಂದ ಹೊಟ್ಟೆ ತುಂಬಿಸಿಕೊಳ್ಳುತ್ತೇವೆ ಎಂದು ಬೇಡಿಕೊಳ್ಳುವರು”“ ಎಂದನು.