Versions
KNV ಬಾಲಕನಾದ ಸಮುವೇಲನು ಏಲಿಯ ಮುಂದೆ ಕರ್ತನಿಗೆ ಸೇವೆ ಮಾಡಿಕೊಂಡಿ ದ್ದನು. ಆ ದಿನಗಳಲ್ಲಿ ಕರ್ತನ ವಾಕ್ಯವು ವಿರಳವಾಗಿತ್ತು; ಅಲ್ಲಿ ಪ್ರಕಟವಾದ ದೇವದರ್ಶನವಿರಲಿಲ್ಲ.
ERVKN ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ಯೆಹೋವನು ಜನರೊಂದಿಗೆ ಪದೇಪದೇ ಮಾತಾಡುತ್ತಿರಲಿಲ್ಲ; ದರ್ಶನಗಳ ಸಂಖ್ಯೆಯೂ ಕಡಿಮೆಯಾಗಿತ್ತು.
IRVKN {ಸಮುವೇಲನಿಗಾದ ದೈವೋಕ್ತಿ} PS ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. * ಅಮೋ. 8:11 ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.