Bible Language

1 Samuel 3:17 (NET) New English Translation

Versions

KNV   ಅದಕ್ಕವನು--ಇಗೋ, ಇದ್ದೇನೆ ಅಂದನು. ಏಲಿ ಯು ಅವನಿಗೆ--ಕರ್ತನು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಕರ್ತನು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವದನ್ನಾದರೂ ನನಗೆ ಮರೆಮಾಡಿದರೆ ದೇವರು ನಿನಗೆ ಅದಕ್ಕಿಂತ ಅಧಿಕವಾಗಿ ಮಾಡಲಿ ಅಂದನು.
ERVKN   ಏಲಿಯು, “ಯೆಹೋವನು ನಿನಗೆ ಹೇಳಿದ್ದೇನು? ನನ್ನೊಂದಿಗೆ ಅದನ್ನು ಮುಚ್ಚಿಡಬೇಡ. ಆತನು ನಿನ್ನೊಂದಿಗೆ ಆಡಿದ ಮಾತುಗಳಲ್ಲಿ ಏನನ್ನಾದರೂ ಮುಚ್ಚಿಟ್ಟರೆ ಆತನು ನಿನ್ನನ್ನು ಶಿಕ್ಷಿಸುತ್ತಾನೆ” ಎಂದು ತಿಳಿಸಿದನು.
IRVKN   ಆಗ ಏಲಿಯು ಅವನಿಗೆ, “ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಿಡಬೇಡ; ರೂತ 1:17. ಮುಚ್ಚಿಟ್ಟರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ” ಎಂದು ಹೇಳಲು