Bible Language

1 Thessalonians 1:9 (NET) New English Translation

Versions

KNV   ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.
ERVKN   ನಾವು ನಿಮ್ಮೊಡನೆ ಇದ್ದಾಗ ನೀವು ನಮ್ಮ ಬೋಧನೆಯನ್ನು ಹೃತ್ಪೂರ್ವಕವಾಗಿ ಸ್ವೀಕರಿಸಿಕೊ0ಡದ್ದರ ಕುರಿತಾಗಿಯೂ ವಿಗ್ರಹಾರಾಧನೆಯನ್ನು ನಿಲ್ಲಿಸಿ ಜೀವವುಳ್ಳ ಸತ್ಯದೇವರನ್ನು ಆರಾಧಿಸತೊಡಗಿದ್ದರ ಕುರಿತಾಗಿಯೂ ಅಲ್ಲಿನ ಜನರೆಲ್ಲರೂ ತಿಳಿಸುತ್ತಾರೆ.