Bible Language

1 Timothy 2:7 (NET) New English Translation

Versions

KNV   ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
ERVKN   ಆದ ಕಾರಣವೇ ಸುವಾರ್ತೆಯನ್ನು ಸಾರುವುದಕ್ಕಾಗಿಯೂ ಅಪೊಸ್ತಲನಾಗುವುದಕ್ಕಾಗಿಯೂ ಯೆಹೂದ್ಯರಲ್ಲದ ಜನರಿಗೆ ಬೋಧಿಸುವುದಕ್ಕಾಗಿಯೂ ನನ್ನನ್ನು ಆರಿಸಿಕೊಳ್ಳಲಾಯಿತು. (ಇದು ಸತ್ಯ, ಖಂಡಿತವಾಗಿಯೂ ಸುಳ್ಳಲ್ಲ.) ಸತ್ಯವನ್ನು ತಿಳಿದುಕೊಳ್ಳಬೇಕೆಂತಲೂ ನಂಬಬೇಕೆಂತಲೂ ನಾನು ಅವರಿಗೆ ಬೋಧಿಸುತ್ತೇನೆ.
IRVKN   ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ 1 ತಿಮೊ 1:11; ಎಫೆ 3:7,8; 2 ತಿಮೊ 1:11 ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅ. ಕೃ 9:15 ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು § ರೋಮ 9:1 ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ. PEPS