Bible Language

1 Timothy 5:24 (NET) New English Translation

Versions

KNV   ಕೆಲವರ ಪಾಪಗಳು ತೀರ್ಪಿಗೆ ಮೊದಲೇ ಬಹಿರಂಗವಾಗುತ್ತವೆ; ಕೆಲವರ ಪಾಪಗಳು ತರುವಾಯ ಹಿಂಬಾಲಿಸುತ್ತವೆ.
ERVKN   ಕೆಲವು ಜನರ ಪಾಪಗಳು ಎದ್ದುಕಾಣುತ್ತವೆ. ಅವರಿಗೆ ನ್ಯಾಯತೀರ್ಪಾಗುವುದೆಂಬುದನ್ನು ಅವರ ಪಾಪಗಳೇ ತೋರ್ಪಡಿಸುತ್ತವೆ. ಆದರೆ ಇತರ ಕೆಲವು ಜನರ ಪಾಪಗಳು ಸ್ವಲ್ಪಕಾಲದ ನಂತರ ತಿಳಿದು ಬರುತ್ತವೆ.
IRVKN   ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಯಲಾಗುತ್ತವೆ, ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ.