Bible Language

2 Chronicles 28:1 (NET) New English Translation

Versions

KNV   ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಹದಿನಾರು ವರುಷ ಆಳಿದನು. ಅವನು ತನ್ನ ಪಿತೃವಾದ ದಾವೀದನ ಹಾಗೆ ಕರ್ತನ ದೃಷ್ಟಿ ಯಲ್ಲಿ ಸರಿಯಾದದ್ದನ್ನು ಮಾಡಿದವನಲ್ಲ.
ERVKN   ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರುಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿದ್ದು ಹದಿನಾರು ವರುಷ ರಾಜ್ಯಭಾರ ಮಾಡಿದನು. ಆಹಾಜನು ತನ್ನ ಪೂರ್ವಿಕನಾದ ದಾವೀದನಂತೆ ಸರಿಯಾದ ರೀತಿಯಲ್ಲಿ ನಡೆದುಕೊಳ್ಳಲಿಲ್ಲ. ದೇವರ ಚಿತ್ತದ ಪ್ರಕಾರ ಜೀವಿಸಲಿಲ್ಲ.