Bible Language

2 Corinthians 5:2 (NET) New English Translation

Versions

KNV   ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ.
ERVKN   ಆದರೆ ಈಗ ನಾವು ದೇಹದಲ್ಲಿ ಬಳಲಿ ಹೋಗಿದ್ದೇವೆ. ಪರಲೋಕದಲ್ಲಿರುವ ನಮ್ಮ ಮನೆಯನ್ನು ದೇವರು ನಮಗೆ ಯಾವಾಗ ಕೊಡುವನೊ ಎಂದು ಹಾತೊರೆಯುತ್ತಿದ್ದೇವೆ.