Bible Language

2 Chronicles 18:21 (NET) New English Translation

Versions

KNV   ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.
ERVKN   ಅದಕ್ಕೆ ಆತ್ಮವು, ‘ನಾನು ಹೋಗಿ ಅಹಾಬನ ಪ್ರವಾದಿಗಳಿಗೆ ಸುಳ್ಳುಹೇಳುವ ಆತ್ಮವಾಗುತ್ತೇನೆ’ ಎಂದು ಹೇಳಿತು. ಅದಕ್ಕೆ ಆತನು ‘ಸರಿ, ಹಾಗೆಯೇ ಮಾಡು. ನೀನು ನಿನ್ನ ಕಾರ್ಯದಲ್ಲಿ ಸಫಲವಾಗುವೆ’ ಎಂದು ಹೇಳಿದನು.
IRVKN   ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು.