Bible Language

2 Chronicles 18:6 (NET) New English Translation

Versions

KNV   ಆದರೆ ಯೆಹೋಷಾಫಾಟನು--ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು.
ERVKN   ಆಗ ಯೆಹೋಷಾಫಾಟನು, “ಈ ಪ್ರವಾದಿಗಳಲ್ಲದೆ ಬೇರೆ ಪ್ರವಾದಿಗಳಿಲ್ಲವೆ? ಅವರ ಮೂಲಕ ನಾವು ಯೆಹೋವನನ್ನು ಕೇಳೋಣ” ಎಂದನು.